Versions
KNV ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ?
ERVKN ದೇವರು ಬಯಲಿನ ಹುಲ್ಲಿಗೂ ಹೀಗೆ ಉಡಿಸುತ್ತಾನೆ. ಹುಲ್ಲಾದರೋ ಈ ಹೊತ್ತಿದ್ದು ನಾಳೆ ಬೆಂಕಿಯ ಪಾಲಾಗುವುದು. ಹೀಗಿರಲು ದೇವರು ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವುದಿಲ್ಲವೇ? ಆದ್ದರಿಂದ ಅಲ್ಪವಿಶ್ವಾಸಿಗಳಾಗಿರಬೇಡಿ!
IRVKN ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.