Versions
KNV ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
ERVKN ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.
IRVKN ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.