Bible Versions
Bible Books

Luke 13:35 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN   ನಿನ್ನ ಆಲಯವು ಬರಿದಾಗುವುದು. ؅ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದ!؆ ಎಂದು ಹೇಳುವ ಸಮಯದ ತನಕ ನೀನು ನನ್ನನ್ನು ನೋಡುವುದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ” ಎಂದನು.
IRVKN   ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us