Versions
KNV ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಾ ಇದ್ದರು.
ERVKN ಒಂದು ಸಬ್ಬತ್ ದಿನದಲ್ಲಿ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದನು. ಅಲ್ಲಿದ್ದ ಜನರೆಲ್ಲರೂ ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.
IRVKN {ಯೇಸು ಜಲೋದರ ರೋಗಿಯನ್ನು ಸ್ವಸ್ಥಪಡಿಸಿದ್ದು} PS ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.