Versions
KNV ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ERVKN ಎರಡನೆಯವನು, ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು؆ ಎಂದು ಹೇಳಿದನು.
IRVKN ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.