Versions
KNV ಅವನು ಎಲ್ಲವನ್ನು ವೆಚ್ಚ ಮಾಡಿದ ಮೇಲೆ ಆ ದೇಶದಲ್ಲಿ ಘೋರವಾದ ಬರ ಉಂಟಾಯಿತು. ಹೀಗೆ ಅವನು ಕೊರತೆ ಪಡಲಾರಂಭಿಸಿದನು.
ERVKN ಸ್ವಲ್ಪಕಾಲದ ನಂತರ, ಆ ದೇಶದಲ್ಲಿ ಕ್ಷಾಮ ಉಂಟಾಯಿತು. ಆ ದೇಶದ ಯಾವ ಭಾಗದಲ್ಲಿಯೂ ಸಾಕಷ್ಟು ಆಹಾರವಿರಲಿಲ್ಲ. ಅವನು ಬಹಳ ಹಸಿವೆಗೊಂಡಿದ್ದನು. ಅವನಿಗೆ ಹಣದ ಅಗತ್ಯತೆಯಿತ್ತು.
IRVKN ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.