Versions
KNV ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ERVKN ನಾನು ಇಲ್ಲಿಂದ ನನ್ನ ತಂದೆಯ ಬಳಿಗೆ ಹೊರಟು ಹೋಗುತ್ತೇನೆ. ನಾನು ನನ್ನ ತಂದೆಗೆ, ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪ ಮಾಡಿದ್ದೇನೆ.
IRVKN ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.