Bible Versions
Bible Books

Luke 16:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
ERVKN   ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿರುವವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿರುವನು. ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವವನು ಬಹಳವಾದದ್ದರಲ್ಲಿಯೂ ಅನ್ಯಾಯಗಾರನಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us