Bible Versions
Bible Books

Luke 16:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು.
ERVKN   ಅದಕ್ಕೆ ಮೊದಲನೆಯ ವ್ಯಕ್ತಿ, ؅ನಾನು ಎಂಟುಸಾವಿರ ಕಿಲೋಗ್ರಾಂ ಆಲಿವ್ ಎಣ್ಣೆ ಕೊಡಬೇಕು’ ಎಂದು ಉತ್ತರಿಸಿದನು. ಮೇಲ್ವಿಚಾರಕನು ಅವನಿಗೆ, ؅ನಿನ್ನ ಲೆಕ್ಕಪತ್ರ ಇಲ್ಲಿದೆ. ಕುಳಿತುಕೊಂಡು ಬೇಗನೆ ಅದನ್ನು ಕಡಿಮೆಮಾಡಿ ನಾಲ್ಕುಸಾವಿರ ಎಂದು ಬರೆ’ ಅಂದನು.
IRVKN   ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us