Bible Versions
Bible Books

Luke 17:27 (MHB) OPEN SCRIPTURES MORPHOLOGICAL HEBREW BIBLE

Versions

KNV   ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
ERVKN   ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us