Versions
KNV ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
ERVKN ಯೇಸು ಜೆರುಸಲೇಮಿನ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯದಲ್ಲಿ ಕಣ್ಣೀರಿಟ್ಟು
IRVKN ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,