Bible Versions
Bible Books

Luke 19:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
ERVKN   ಜನರೆಲ್ಲರೂ ಇದನ್ನು ನೋಡಿ, “ಯೇಸು ಎಂಥವನ ಮನೆಯಲ್ಲಿ ಇಳಿದುಕೊಳ್ಳುತ್ತಾನೆ. ಜಕ್ಕಾಯನು ಪಾಪಿ!” ಎಂದು ಆಕ್ಷೇಪಣೆ ಮಾಡತೊಡಗಿದರು.
IRVKN   ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us