Versions
KNV ತನ್ನ ಕರುಣೆಯ ಜ್ಞಾಪಕಾರ್ಥ ವಾಗಿ ತನ್ನ ಸೇವಕನಾದ ಇಸ್ರಾಯೇಲನಿಗೆ ಸಹಾಯ ಮಾಡಿದ್ದಾನೆ.
ERVKN ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅಬ್ರಹಾಮನಿಗೂ ಅವನ ಸಂತತಿಯವರಿಗೂ ಯಾವಾಗಲೂ
IRVKN 54-55 ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ
ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು,
ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.