Bible Versions
Bible Books

Luke 22:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಆತನು ಅವರಿಗೆ--ಇಗೋ, ನೀವು ಪಟ್ಟಣದೊಳಗೆ ಸೇರಿದಾಗ ಅಲ್ಲಿ ನೀರಿನ ಮಣ್ಣಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.
ERVKN   ಯೇಸು ಅವರಿಗೆ, “ಕೇಳಿರಿ! ನೀವು ಪಟ್ಟಣದೊಳಗೆ (ಜೆರುಸಲೇಮಿಗೆ) ಹೋದನಂತರ, ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನನ್ನು ನೋಡುವಿರಿ. ಅವನನ್ನೇ ಹಿಂಬಾಲಿಸಿರಿ. ಅವನು ಒಂದು ಮನೆಯೊಳಗೆ ಹೋಗುವನು. ನೀವು ಅವನೊಂದಿಗೆ ಹೋಗಿರಿ.
IRVKN   ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us