Bible Versions
Bible Books

Luke 22:11 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ಮನೆಯ ಯಜಮಾನನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡುವ ದಕ್ಕಾಗಿ ಅತಿಥಿಯ ಕೊಠಡಿ ಎಲ್ಲಿ ಎಂದು ಬೋಧಕನು ನಿನ್ನನ್ನು ಕೇಳುತ್ತಾನೆ ಎಂದು ಹೇಳಿರಿ.
ERVKN   ಮನೆಯ ಯಜಮಾನನಿಗೆ, ؅ಗುರುವು ತನ್ನ ಶಿಷ್ಯರೊಂದಿಗೆ ಯಾವ ಕೋಣೆಯಲ್ಲಿ ಪಸ್ಕದ ಊಟವನ್ನು ಮಾಡಬೇಕೆಂಬುದನ್ನು ದಯಮಾಡಿ ತೋರಿಸು’ ಎಂದು ಹೇಳಿರಿ.
IRVKN   ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us