Bible Versions
Bible Books

Luke 22:35 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಅವರಿಗೆ--ನಾನು ನಿಮ್ಮನ್ನು ಹವ್ಮೆಾಣಿ ಚೀಲ ಮತ್ತು ಕೆರಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು--ಏನೂ ಇಲ್ಲ ಅಂದರು.
ERVKN   ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.
IRVKN   ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಹಣದ ಚೀಲ, ಹೆಗಲು ಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us