Versions
KNV ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
ERVKN ಯೇಸು ಅವರಿಗೆ, “ನೀವು ಏಕೆ ನಿದ್ರಿಸುತ್ತಿದ್ದೀರಿ? ಎದ್ದೇಳಿರಿ! ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು.
IRVKN ಅವರಿಗೆ, “ನೀವು ನಿದ್ರೆಮಾಡುವುದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ” ಎಂದು ಹೇಳಿದನು. PS