Bible Versions
Bible Books

Luke 22:66 (MHB) OPEN SCRIPTURES MORPHOLOGICAL HEBREW BIBLE

Versions

KNV   ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
ERVKN   ಮರುದಿನ ಮುಂಜಾನೆ ಹಿರಿಯ ಜನನಾಯಕರು, ಮಹಾಯಾಜಕರು ಮತ್ತು ಧರ್ಮೋಪದೇಶಕರು ಒಟ್ಟಾಗಿ ಸೇರಿ ಬಂದರು. ಅವರು ಯೇಸುವನ್ನು ನ್ಯಾಯಾಲಯಕ್ಕೆ ಕರೆದೊಯ್ದು,
IRVKN   {ಯೇಸುವನ್ನು ಹಿರೀಸಭೆಯವರ ನಿಲ್ಲಿಸಿದ್ದು} (ಮತ್ತಾ 26:59-66; ಮಾರ್ಕ 14:55-64; ಯೋಹಾ 18:19-24) PS ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us