Versions
KNV ಪ್ರಧಾನ ಯಾಜಕರೂ ನಮ್ಮ ಅಧಿಕಾರಿಗಳೂ ಆತನನ್ನು ಮರಣ ದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿದರು.
ERVKN ನಮ್ಮ ನಾಯಕರು ಮತ್ತು ಮಹಾಯಾಜಕರು ಆತನಿಗೆ ಮರಣದಂಡನೆ ವಿಧಿಸಲು ಒಪ್ಪಿಸಿಕೊಟ್ಟು ಶಿಲುಬೆಗೆ ಜಡಿಸಿದರು.
IRVKN ಆತನನ್ನು ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.