Versions
KNV ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.
ERVKN ಯೇಸು ಅವರಿಗೆ ಇದನ್ನು ಹೇಳಿದ ನಂತರ, ತನ್ನ ಕೈಗಳಲ್ಲಿ ಮತ್ತು ಪಾದಗಳಲ್ಲಿರುವ ಗಾಯದ ಗುರುತುಗಳನ್ನು ತೋರಿಸಿದನು.
IRVKN ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು.