Versions
KNV ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
ERVKN ಬಳಿಕ ಯೇಸು ಪವಿತ್ರ ಗ್ರಂಥವನ್ನು ತನ್ನ ಶಿಷ್ಯರಿಗೆ ವಿವರಿಸಿದನು. ತನ್ನ ಬಗ್ಗೆ ಬರೆದಿರುವ ಸಂಗತಿಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡಿದನು.
IRVKN ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.