Bible Versions
Bible Books

Luke 2:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಅವಸರದಿಂದ ಬಂದು ಮರಿಯಳನ್ನೂ ಯೋಸೇಫ ನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡುಕೊಂಡರು.
ERVKN   ಆದುದರಿಂದ ಕುರುಬರು ಬೇಗನೆ ಹೋಗಿ ಮರಿಯಳನ್ನೂ ಯೋಸೇಫನನ್ನೂ ದನದ ಕೊಟ್ಟಿಗೆಯಲ್ಲಿ ಮಲಗಿದ್ದ ಮಗುವನ್ನೂ ಕಂಡುಕೊಂಡರು.
IRVKN   ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಕೂಸನ್ನೂ ಕಂಡುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us