Bible Versions
Bible Books

Luke 3:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಜನರೆಲ್ಲಾ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ ಆದದ್ದೇನಂದರೆ ಯೇಸು ಸಹ ಬಾಪ್ತಿಸ್ಮ ಮಾಡಿಸಿಕೊಂಡು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಲ್ಪಟ್ಟಿತು.
ERVKN   ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us