Bible Versions
Bible Books

Luke 4:29 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
ERVKN   ಯೇಸುವನ್ನು ಪಟ್ಟಣದಿಂದ ಹೊರಗಟ್ಟಿದರು. ಪಟ್ಟಣವು ಒಂದು ಗುಡ್ಡದ ಮೇಲಿತ್ತು. ಅವರು ಯೇಸುವನ್ನು ಗುಡ್ಡದ ಅಂಚಿಗೆ ಕರೆದುಕೊಂಡು ಬಂದು ಕೆಳಕ್ಕೆ ತಳ್ಳಿಬಿಡಬೇಕೆಂದಿದ್ದರು.
IRVKN   ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us