Versions
KNV ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
ERVKN ಬಳಿಕ ಲೇವಿಯು ಯೇಸುವಿಗೆ ತನ್ನ ಮನೆಯಲ್ಲಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಅನೇಕ ಸುಂಕವಸೂಲಿಗಾರರು ಮತ್ತು ಇನ್ನಿತರ ಜನರು ಸಹ ಊಟಕ್ಕೆ ಕುಳಿತಿದ್ದರು.
IRVKN ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.