Bible Versions
Bible Books

Luke 5:37 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
ERVKN   ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ.
IRVKN   ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us