Versions
KNV ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.
ERVKN ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ನಿಮಗೆ ಹೊಗಳಿಕೆ ಏಕೆ ಬರಬೇಕು? ಇಲ್ಲ! ತಮ್ಮನ್ನು ಪ್ರೀತಿಸುವವರನ್ನು ಪಾಪಿಷ್ಠರು ಸಹ ಪ್ರೀತಿಸುತ್ತಾರೆ!
IRVKN “ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.