Versions
KNV ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.
ERVKN ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”
IRVKN ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು. PEPS