Versions
KNV ಇಲ್ಲವೆ ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ--ಸಹೋದರನೇ, ನಿನ್ನ ಕಣ್ಣಿನಲ್ಲಿ ರುವ ರವೆಯನ್ನು ತೆಗೆಯುವೆನೆಂದು ನೀನು ಹೇಗೆ ಹೇಳುವದು? ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು; ಆಮೇಲೆ ನಿನ್ನ ಸಹೊ
ERVKN ನೀನು ಅವನಿಗೆ, ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ؆ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ. ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು.
IRVKN ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.