Versions
KNV ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು.
ERVKN ಯೇಸು ಅವನನ್ನು ವಾಸಿಮಾಡಿದರೆ, ಆತನ ಮೇಲೆ ತಪ್ಪು ಹೊರಿಸಬಹುದೆಂದು ಧರ್ಮೋಪದೇಶಕರು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.
IRVKN ಶಾಸ್ತ್ರಿಗಳೂ ಫರಿಸಾಯರೂ ಆತನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣ ಸಿಕ್ಕಬೇಕೆಂದು ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವನೋ ಇಲ್ಲವೋ ಎಂದು ಆತನನ್ನು ಹೊಂಚಿನೋಡುತ್ತಿದ್ದರು.