Versions
KNV ತರುವಾಯ ಆತನ ತಾಯಿಯೂ ಆತನ ಸಹೋದರರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.
ERVKN ಯೇಸುವಿನ ತಾಯಿ ಮತ್ತು ತಮ್ಮಂದಿರು ಆತನನ್ನು ಭೇಟಿಯಾಗಲು ಬಂದರು. ಅಲ್ಲಿ ಬಹಳ ಜನರು ಇದ್ದುದರಿಂದ ಯೇಸುವಿನ ತಾಯಿಯಾಗಲಿ ಆತನ ತಮ್ಮಂದಿರಾಗಲಿ ಆತನ ಬಳಿಗೆ ಹೋಗಲು ಸಾಧ್ಯವಾಗಲಿಲ್ಲ. ಅಲ್ಲಿದ್ದ ಒಬ್ಬನು,
IRVKN {ಯೇಸುವಿನ ತಾಯಿ ಮತ್ತು ಸಹೋದರರು} (ಮತ್ತಾ 12:46-50; ಮಾರ್ಕ 3:31-35) PS ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.