Versions
KNV ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
ERVKN ಆ ಸ್ತ್ರೀಯು ಯೇಸುವಿನ ಹಿಂದೆ ಬಂದು ಆತನ ನಿಲುವಂಗಿಯ ಕೆಳಭಾಗವನ್ನು ಮುಟ್ಟಿದಳು. ಆ ಕ್ಷಣವೇ ಆಕೆಯ ರಕ್ತಸ್ರಾವ ನಿಂತುಹೋಯಿತು.
IRVKN ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.