Bible Versions
Bible Books

Luke 8:49 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.
ERVKN   ಯೇಸು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿರದ ಅಧಿಕಾರಿಯ (ಯಾಯಿರನ) ಮನೆಯಿಂದ ಒಬ್ಬ ವ್ಯಕ್ತಿ ಬಂದು, “ನಿನ್ನ ಮಗಳು ಸತ್ತುಹೋದಳು! ಈಗ ಬೋಧಕನಿಗೆ (ಯೇಸುವಿಗೆ) ತೊಂದರೆ ಕೊಡಬೇಡ” ಎಂದು ಹೇಳಿದನು.
IRVKN   ಆತನು ಇನ್ನೂ ಮಾತನಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು, “ನಿನ್ನ ಮಗಳು ಸತ್ತುಹೋದಳು, ಗುರುವಿಗೆ ತೊಂದರೆ ಕೊಡಬೇಡ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us