Bible Versions
Bible Books

Malachi 2:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
ERVKN   ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ.
IRVKN   ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us