Bible Versions
Bible Books

Malachi 2:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
ERVKN   “ನಾನು ಹೇಳಿರುವ ಪ್ರಕಾರ ನೀವು ಜೀವಿಸುತ್ತಿಲ್ಲ. ನೀವು ನನ್ನ ಉಪದೇಶವನ್ನು ಜನರಿಗೆ ತಿಳಿಸುವಾಗ ಮುಖ ದಾಕ್ಷಿಣ್ಯ ಮಾಡುತ್ತೀರಿ. ಕಾರಣದಿಂದಾಗಿ ನಿಮ್ಮನ್ನು ಗಣನೆಗೆ ಬಾರದವರಂತೆಯೂ ಜನರು ನಿಮ್ಮನ್ನು ಸನ್ಮಾನಿಸದಂತೆಯೂ ಮಾಡುವೆನು.”
IRVKN   “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us