Bible Versions
Bible Books

Mark 10:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.
ERVKN   ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us