Bible Versions
Bible Books

Mark 10:32 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು; ಮತ್ತು ಯೇಸು ಅವರ ಮುಂದಾಗಿ ಹೋದದ್ದರಿಂದ ಅವರು ಆಶ್ಚರ್ಯಪಟ್ಟರು; ಮತ್ತು ಆತನನ್ನು ಹಿಂಬಾಲಿಸುತ್ತಿದ್ದಾಗ ಭಯಪಟ್ಟರು. ಆತನು ತನ್ನ ಹನ್ನೆರಡು ಮಂದಿಯನ್ನು ತಿರಿಗಿ ಕರೆದು ತನಗೆ ಸಂಭವಿಸುವವುಗಳು ಯಾವವೆಂದು ಅವರಿ
ERVKN   ಯೇಸು ಮತ್ತು ಆತನ ಜೊತೆಯಲ್ಲಿದ್ದ ಜನರು ಜೆರುಸಲೇಮಿಗೆ ಹೋಗುತ್ತಿರಲು ಯೇಸು ಅವರೆಲ್ಲರಿಗಿಂತ ಮುಂದೆ ಹೋಗುತ್ತಿದ್ದನು. ಅದನ್ನು ನೋಡಿ ಯೇಸುವಿನ ಶಿಷ್ಯರು ಬೆರಗಾದರು. ಅವರನ್ನು ಹಿಂಬಾಲಿಸಿ ಬರುತ್ತಿದ್ದ ಜನರು ಭಯಗೊಂಡರು. ಯೇಸು ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು, ಜೆರುಸಲೇಮಿನಲ್ಲಿ ತನಗೆ ಸಂಭವಿಸಲಿರುವುದನ್ನು ಅವರಿಗೆ ಹೇಳುತ್ತಾ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us