Versions
KNV ಆಗ ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗು ತ್ತಾ-- ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು;
ERVKN ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “‘ಆತನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ. ‘ ಕೀರ್ತನೆ 118:25, 26
IRVKN ಯೇಸುವಿನ ಹಿಂದೆ ಹಾಗೂ ಮುಂದೆ ಹೋಗುತ್ತಿದ್ದವರು:
“ಹೊಸನ್ನ, * ಕೀರ್ತ 118:25, 26: ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ;