Bible Versions
Bible Books

Mark 12:15 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು.
ERVKN   ಜನರು ನಿಜವಾಗಿಯೂ ತನ್ನನ್ನು ವಂಚಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅವರಿಗೆ, “ನನ್ನ ಮಾತಿನಲ್ಲಿ ತಪ್ಪನ್ನು ಕಂಡುಹಿಡಿಯಲು ಏಕೆ ಪ್ರಯತ್ನಿಸುತ್ತೀರಿ? ನನಗೆ ಒಂದು ಬೆಳ್ಳಿನಾಣ್ಯವನ್ನು ಕೊಡಿರಿ, ನಾನು ಅದನ್ನು ನೋಡಬೇಕು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us