Versions
KNV ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು.
ERVKN ಅವರು ಆತನಿಗೆ ಒಂದು ನಾಣ್ಯವನ್ನು ಕೊಟ್ಟರು. ಯೇಸು ಅವರಿಗೆ, “ನಾಣ್ಯದ ಮೇಲೆ ಯಾರ ಚಿತ್ರವಿದೆ? ಮತ್ತು ಅದರ ಮೇಲೆ ಯಾರ ಹೆಸರಿದೆ?” ಎಂದು ಕೇಳಿದನು. ಅವರು, “ಇದು ಸೀಸರನ ಚಿತ್ರ ಮತ್ತು ಸೀಸರನ ಹೆಸರು” ಎಂದು ಉತ್ತರಿಸಿದರು.
IRVKN ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.