Bible Versions
Bible Books

Mark 12:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
ERVKN   ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us