Bible Versions
Bible Books

Mark 14:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದಕ್ಕಾತನು ಪ್ರತ್ಯುತ್ತರವಾಗಿ ಅವರಿಗೆ--ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು, ಅಂದರೆ ನನ್ನ ಸಂಗಡ ಪಾತ್ರೆಯಲ್ಲಿ ಅದ್ದುವವನೇ.
ERVKN   ಯೇಸು, “ಈ ಹನ್ನೆರಡು ಜನರಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಅವನು ನನ್ನೊಡನೆ ಒಂದೇ ಬಟ್ಟಲಿನಲ್ಲಿ ತನ್ನ ರೊಟ್ಟಿಯನ್ನು ಅದ್ದುತ್ತಿದ್ದಾನೆ.
IRVKN   ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us