Bible Versions
Bible Books

Mark 14:21 (MHB) OPEN SCRIPTURES MORPHOLOGICAL HEBREW BIBLE

Versions

KNV   ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಮನುಷ್ಯನಿಗೆ ಅಯ್ಯೋ! ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
ERVKN   ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us