Versions
KNV ಆದರೆ ಯೇಸು ಅವನಿಗೆ--ಈ ದಿವಸ ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ಅಲ್ಲಗಳೆಯುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN ಯೇಸು, “ನಾನು ಸತ್ಯವನ್ನು ಹೇಳುತ್ತೇನೆ. ಈ ರಾತ್ರಿ ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಾರಿ, ನನ್ನನ್ನು ನೀನು ತಿಳಿದೇ ಇಲ್ಲವೆಂದು ಹೇಳುವೆ” ಎಂದು ಉತ್ತರಿಸಿದನು.
IRVKN ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇ ‡ ಮಾರ್ಕ 14:68,72: ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.