Bible Versions
Bible Books

Mark 14:40 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ.
ERVKN   ನಂತರ ಯೇಸು ತನ್ನ ಶಿಷ್ಯರ ಬಳಿಗೆ ಹಿಂತಿರುಗಿ ಬಂದಾಗ ಅವರು ನಿದ್ರಿಸುತ್ತಿರುವುದನ್ನು ಕಂಡನು. ಅವರ ಕಣ್ಣುಗಳು ಬಹಳ ಆಯಾಸಗೊಂಡಿದ್ದವು. ಯೇಸುವಿಗೆ ಏನು ಹೇಳಬೇಕೆಂದು ಶಿಷ್ಯರಿಗೆ ತಿಳಿಯಲಿಲ್ಲ.
IRVKN   ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us