Versions
KNV ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು.
ERVKN ಯೇಸು, “ಹೌದು, ನಾನೇ ದೇವರ ಮಗನು. ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀನು ಕಾಣುವೆ” ಎಂದು ಉತ್ತರಿಸಿದನು.
IRVKN ಯೇಸುವು “ಹೌದು ನಾನೇ!
“ಇದಲ್ಲದೆ † ದಾನಿ. 3:13; ಕೀರ್ತ 110:1; ಮತ್ತಾ 24:30. ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ,
ಆಕಾಶದ ಮೇಘಗಳಲ್ಲಿ ಬರುವುದನ್ನೂ
ನೀವು ನೋಡುವಿರಿ” ಎಂದನು. PEPS