Bible Versions
Bible Books

Mark 14:70 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
ERVKN   ಪುನಃ ಪೇತ್ರನು ಆಕೆಯ ಮಾತನ್ನು ನಿರಾಕರಿಸಿದನು. ಸ್ವಲ್ಪ ಸಮಯದ ನಂತರ, ಪೇತ್ರನ ಬಳಿ ನಿಂತಿದ್ದ ಕೆಲವು ಜನರು ಅವನಿಗೆ, “ಯೇಸುವನ್ನು ಹಿಂಬಾಲಿಸಿದ ಜನರಲ್ಲಿ ನೀನೂ ಒಬ್ಬನು ಎಂಬುದು ನಮಗೆ ತಿಳಿದಿದೆ. ನೀನು ಯೇಸುವಿನಂತೆ ಗಲಿಲಾಯದವನು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us