Bible Versions
Bible Books

Mark 16:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
ERVKN   ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಬಂಡೆ ಉರುಳಿರುವುದನ್ನು ಕಂಡರು. ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು.
IRVKN   ಸಮಾಧಿಯ ಕಡೆಗೆ ನೋಡಿದಾಗ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us