Bible Versions
Bible Books

Mark 16:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
ERVKN   ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು.
IRVKN   ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us