Versions
KNV ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
ERVKN ಯೇಸು ಅಲ್ಲಿ ನಲವತ್ತು ದಿನಗಳ ಕಾಲ ಕಾಡುಮೃಗಗಳೊಂದಿಗಿದ್ದು ಸೈತಾನನಿಂದ ಪರಿಶೋಧಿಸಲ್ಪಟ್ಟನು. ಬಳಿಕ ದೇವದೂತರು ಬಂದು ಯೇಸುವಿಗೆ ಉಪಚಾರ ಮಾಡಿದರು.
IRVKN ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.